ಜೈಲು ಪಾಲಾದ ಪ್ರಜ್ವಲ್ ರೇವಣ್ಣ… ವಿಚಾರಣಧೀನ ಕೈದಿ ನಂಬರ್ 5664!

ಬೆಂಗಳೂರು:– ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಪ್ರಜ್ವಲ್ ರೇವಣ್ಣರ SIT ತನಿಖೆ ಅಂತ್ಯವಾಗಿದ್ದು, ಮಾಜಿ ಸಂಸದರು ಜೈಲು ಪಾಲಾಗಿದ್ದಾರೆ. ಒಡೆದ ಪಾದಗಳಿಗೆ ಮನೆಯಲ್ಲೇ ಇದೆ ಮದ್ದು.. ನಿತ್ಯ ಹೀಗೆ ಮಾಡಿ! ಪ್ರಜ್ವಲ್​ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗಿದ್ದು, ವಿಚಾರಣಾಧೀನ ಖೈದಿ ಸಂಖ್ಯೆ 5664 ನೀಡಲಾಗಿದೆ. ಇನ್ನು ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್​.ಡಿ.ರೇವಣ್ಣಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿತ್ತು. ಸದ್ಯ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ … Continue reading ಜೈಲು ಪಾಲಾದ ಪ್ರಜ್ವಲ್ ರೇವಣ್ಣ… ವಿಚಾರಣಧೀನ ಕೈದಿ ನಂಬರ್ 5664!