ರಂಜಾನ್ ಸಂಭ್ರಮ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಜಮೀರ್ !

ಬೆಂಗಳೂರು:- ರಂಜಾನ್ ಹಬ್ಬದ ಪ್ರಯುಕ್ತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಮರ್ಥ ನಾಯಕತ್ವ ಕೊರತೆ ಇದೆ – ಯಡಿಯೂರಪ್ಪ! ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ತಮ್ಮ ಮಗ ಹಾಗೂ ಸಿನಿಮಾ ನಟ ಜೈದ್ ಖಾನ್ ಅವರೊಂದಿಗೆ ಹಬ್ಬದ ನಮಾಜ್ ನಲ್ಲಿ ಭಾಗಿಯಾಗಿದರು. ಸಚಿವನಿಗೆ ಕೆಲ ಅಭಿಮಾನಿಗಳ ಜೊತೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಸಹ ಹಬ್ಬದ ಶುಭಾಷಯಗಳನ್ನು ಹೇಳಿದರು. … Continue reading ರಂಜಾನ್ ಸಂಭ್ರಮ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಜಮೀರ್ !