ಹಿಂಡಲಗಾ ಜೈಲಿನಲ್ಲಿ ಜಾಮರ್ ; ಸುತ್ತಮುತ್ತಲ ಜನರಿಗೆ ನೆಟ್ವರ್ಕ್ ಸಮಸ್ಯೆ
ಬೆಳಗಾವಿ : ಹಿಂಡಲಗಾ ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದಾಗಿ ಜೈಲಿನ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಇದೀಗ ಸಮಸ್ಯೆಯುಂಟಾಗುತ್ತಿದೆ. ಜಾಮರ್ ಅಳವಡಿಕೆಯಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಆರಂಭವಾಗಿದೆ. ಹಿಂಡಲಗಾ ಗ್ರಾಮ, ವಿಜಯನಗರ, ಗಣೇಶಪುರ, ಬೆನಕನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಜನ ವಸತಿ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಹೆಚ್ಚಾಗಿದ್ದು, ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪರದಾಡುವಂತಾಗಿದೆ. ಗ್ರಾಮ ಪಂಚಾಯತಿ, ಸರ್ಕಾರಿ ಕಚೇರಿಗಳಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಪದೇ ಪದೇ ಸರ್ವರ್ ಡೌನ್ ಆಗುತ್ತಿದ್ದು, ಜಾಮರ್ ಪ್ರೀಕ್ವೇನ್ಸಿ ಕಡಿಮೆ ಮಾಡಲು ಹಿಂಡಲಗಾ ಗ್ರಾಮ ಪಂಚಾಯತಿಯಿಂದ ಜೈಲಾಧಿಕಾರಿಗಳಿಗೆ ಮನವಿ … Continue reading ಹಿಂಡಲಗಾ ಜೈಲಿನಲ್ಲಿ ಜಾಮರ್ ; ಸುತ್ತಮುತ್ತಲ ಜನರಿಗೆ ನೆಟ್ವರ್ಕ್ ಸಮಸ್ಯೆ
Copy and paste this URL into your WordPress site to embed
Copy and paste this code into your site to embed