2 ವರ್ಷಗಳ ನಂತರ ನಡೆದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಕಾರ್ಯಕ್ರಮ

ಬೀದರ್‌ : ಬೀದರ್‌ನ ಚನ್ನಬಸವ ಪಟ್ಟದ್ದೇವರು ರಂಗಂಮದಿರದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ಜನಪದ ಕ್ಷೇತ್ರದ 69 ಸಾಧಕರಿಗೆ ಕರ್ನಾಟಕ ಜಾನಪದ ಅಕಾಡೆಮಿ ಗೌರವ ಪ್ರಶಸ್ತಿ, ತಜ್ಙ ಪ್ರಶಸ್ತಿ ನೀಡಿ ಗೌರವಸಿತು. ಜನಪದ ಕ್ಷೇತ್ರದಲ್ಲಿ ಸಾಧನೆಗೈದ 60 ಸಾಧಕರು ಹಾಗೂ 9 ಜನರಿಗೆ ಪುಸ್ತಕ ಪ್ರದಾನ ಮಾಡಿ ಗೌರವಿಸಲಾಯಿತು.  ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಓ ಗಿರೀಶ ಬದೋಲೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ರಾಜ್ಯಾದ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಒಣಕೆ ಹಿಡಿದು … Continue reading 2 ವರ್ಷಗಳ ನಂತರ ನಡೆದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಕಾರ್ಯಕ್ರಮ