Hubballi: ಜನತಾ ಪಾರ್ಟಿ ಕಾರ್ಯಕರ್ತರ ಸಮಾವೇಶ!
ಹುಬ್ಬಳ್ಳಿ; ಕಲಘಟಗಿ ತಾಲೂಕಿನ ಹಿರೇ ಹೊನ್ನಳ್ಳಿ ಹಾಗೂ ದೇವಿ ಕೊಪ್ಪ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಇಂದು ಕಾರ್ಯಕರ್ತರ ಸಮಾವೇಶ ನಡೆಯಿತು. ಪ್ರಥಮವಾಗಿ ಈ ಎರಡು ಕ್ಷೇತ್ರ ಅತ್ಯಂತ ಹೆಚ್ಚು ಮತಗಳ ಅಂತರದಿಂದ ಗೆಲುವು ತಂದು ಕೊಟ್ಟಿದೆ. ಅದಕ್ಕೋಸ್ಕರ ಈ ಎರಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ಕೈಗೊಂಡು ಮಾನ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಮಾತನಾಡಿದರು. ಗೆಲ್ಲುವ ಪಕ್ಷಗಳಲ್ಲಿ ಚುನಾವಣೆ ವೇಳೆ ಗೊಂದಲ ಸಹಜ – ಪ್ರಹ್ಲಾದ್ ಜೋಶಿ ಮತ್ತೊಮ್ಮೆ ಮೋದಿ … Continue reading Hubballi: ಜನತಾ ಪಾರ್ಟಿ ಕಾರ್ಯಕರ್ತರ ಸಮಾವೇಶ!
Copy and paste this URL into your WordPress site to embed
Copy and paste this code into your site to embed