RCB V/s MI ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ!

ಜಸ್ಪ್ರೀತ್ ಬುಮ್ರಾ ಅವರು RCB V/s MI ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಇದರೊಂದಿಗೆ ಆರ್‌ಸಿ‌ಬಿ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಮೊದಲ ಬೌಲರ್ ಎಂದೆನಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು -ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್- ಎಂಐ ಏಳು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಪ್ರಮುಖ ಕ್ರೆಡಿಟ್ ಸ್ಟಾರ್ ವೇಗ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ಸಲ್ಲುತ್ತದೆ. ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಜಿಗಿದು ಯುವಕ ಸೂಸೈಡ್! ಅದ್ಭುತ … Continue reading RCB V/s MI ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ!