ಐಸಿಸಿ ಟೆಸ್ಟ್‌ ಬೌಲರ್‌ಗಳ ಶ್ರೇಯಾಂಕದಲ್ಲಿ ಜಸ್‌ಪ್ರೀತ್‌ ಬುಮ್ರಾಗೆ ಅಗ್ರ ಸ್ಥಾನ

ಭಾರತ ತಂಡದ ವೇಗದ ಬೌಲರ್‌ ಜಸ್‌ಪ್ರೀತ್‌ ಬುಮ್ರಾ ಅವರು ಐಸಿಸಿ ಟೆಸ್ಟ್‌ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ಆ ಮೂಲಕ ಹಿರಿಯ ಆಫ್‌ ಸ್ಪಿನ್ನರ್‌ ಆರ್‌ ಅಶ್ವಿನ್‌ ಅವರನ್ನು ಹಿಂದಿಕ್ಕಿದ್ದಾರೆ. ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಜಸ್‌ಪ್ರೀತ್‌ ಬುಮ್ರಾ ಅವರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಇದರ ಫಲವಾಗಿ ಬುಮ್ರ ಅವರು ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ. IPL 2025: RCB ಫ್ಯಾನ್ಸ್​ಗೆ ಬಿಗ್​ ಶಾಕ್: ತಂಡದಿಂದ ಯುವ ಬ್ಯಾಟರ್​​ ಔಟ್! 2024ರ ಫೆಬ್ರವರಿ ತಿಂಗಳಲ್ಲಿ … Continue reading ಐಸಿಸಿ ಟೆಸ್ಟ್‌ ಬೌಲರ್‌ಗಳ ಶ್ರೇಯಾಂಕದಲ್ಲಿ ಜಸ್‌ಪ್ರೀತ್‌ ಬುಮ್ರಾಗೆ ಅಗ್ರ ಸ್ಥಾನ