ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ!

ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ ಆಗಿದ್ದು, ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್​ ಆಗಿದ್ದಾರೆ. ಇಂದು ಅಧಿಕೃತವಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು, 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಮಾತನಾಡುವಾಗ ಪದೇ ಪದೇ ಕೈ ನಡುಕ ಹುಟ್ಟುತ್ತಾ!?, ಹಾಗಿದ್ರೆ ಈ ಕಾಯಿಲೆ ಇದೆ ಎಂದರ್ಥ! ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ ನವೆಂಬರ್ 30 ಕ್ಕೆ ಮುಗಿಯಲಿದ್ದು, ಇದಾದ ಬಳಿಕ ಜಯ್ ಶಾ ವಿಶ್ವ ಕ್ರಿಕೆಟ್ ಮಂಡಳಿಯ ಗದ್ದುಗೆ ಏರಲಿದ್ದಾರೆ. … Continue reading ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ!