ಬೆಂಗಳೂರು/ ಚಿಕ್ಕಮಗಳೂರು: ಕೈ – ಕಮಲದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆಗೆ ಫೈಟ್ ಟಿಕೆಟ್ ಫೈಟ್ ನಡೆದಿದ್ದು ಅದರ ಮಧ್ಯೆ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿರುವ ಜಯಪ್ರಕಾಶ್ ಹೆಗ್ಡೆ ಸಂಜೆ ನಾಲ್ಕು ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸೇರ್ಪಡೆಯಾಗಲಿರುವ ಜಯಪ್ರಕಾಶ್ ಹೆಗ್ಡೆ ಕೈ ಅಭ್ಯರ್ಥಿಯಾಗೋದು ಬಹುತೇಕ ಖಚಿತ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಆಗಲಿರುವ ಕಾರಣ ಸೇರ್ಪಡೆ ಕೆಲ ದಿನಗಳಲ್ಲೇ ಎರಡನೇ ಪಟ್ಟಿ ಘೋಷಣೆಯಾಗಲಿರುವ ಕಾರಣ ಅದಕ್ಕೂ ಮೊದಲು ಕಾಂಗ್ರೆಸ್ ಸೇರ್ಪಡೆ
ಉಡುಪಿ ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಬಹುತೇಕ ಫಿಕ್ಸ್ ಆಗಿದ್ದು ಕೈ ಅಭ್ಯರ್ಥಿಯಾಗಿ ಹೆಗ್ಡೆ ಬಹುತೇಕ ಖಚಿತ… ಬಿಜೆಪಿ ಯಾರು…? ಎಂದಿದ್ದರು ಶೋಭಾ ವಿರುದ್ಧ ಬಿಜೆಪಿ ಕಾರ್ಯಕರ್ತರು ಫುಲ್ ರೆಬೆಲ್ ಇಂದು ಸಂಜೆ ಕಾಂಗ್ರೆಸ್ ಸೇಪರ್ಡೆಯಾಗಲಿರುವ ಜಯಪ್ರಕಾಶ್ ಹೆಗ್ಡೆ
ಸಂಜೆ 4 ಗಂಟೆಗೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೇರ್ಪಡೆ ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಮುಖಂಡರ ಪೋಸ್ಟ್ ಜಯಪ್ರಕಾಶ್ ಹೆಗ್ಡೆ ಹೆಸರಲ್ಲಿ ಪೋಸ್ಟ್ ಮಾಡಿಕೊಂಡಿರುವ ಕಾಂಗ್ರೆಸ್ ಮುಖಂಡರು
ಚಿಕ್ಕಮಗಳೂರು-ಉಡುಪಿ ಒಂದು ಭಾರಿ ಸಂಸದರಾಗಿದ್ದ ಜಯಪ್ರಕಾಶ್ ಹೆಗ್ಡೆ 2012ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು 2014 ರಲ್ಲಿ ಶೋಭಾಕರಂದ್ಲಾಜೆ ವಿರುದ್ದ ಸೋಲು ಕಂಡಿದ್ದರು