ಬೆಂಗಳೂರಿನಲ್ಲಿ ಮತ್ತೆ ಘರ್ಜಿಸಿದ ಜೆಸಿಬಿ: ಅಕ್ರಮ ಅಂಗಡಿ-ಮುಂಗಟ್ಟುಗಳು ನೆಲಸಮ!

ಬೆಂಗಳೂರು:- ಇಂದು ಬೆಳ್ಳಂ ಬೆಳಗ್ಗೆ ಬಿಡಿಎ ಜಾಗದಲ್ಲಿ ಬುಲ್ಡೋಜರ್ ಸದ್ದು ಮಾಡಿದ್ದು, ಅಕ್ರಮ ಅಂಗಡಿ-ಮುಂಗಟ್ಟುಗಳು ಧೂಳಿಪಟವಾಗಿವೆ. ಈ ರಾಶಿಯ ಹುಡುಗರು ತುಂಬಾ ರೊಮ್ಯಾಂಟಿಕ್: ಪತ್ನಿ ಬೇಕು ಅಂದಿದ್ದನ್ನು ಇಲ್ಲ ಅನ್ನಲ್ಲ! ಬೆಳ್ಳಂಬೆಳಿಗ್ಗೆ ಬಿಡಿಎ ಜೆಸಿಬಿಗಳು ನಾಗರಬಾವಿ ಸಮೀಪದ ಚಂದ್ರ ಲೇಔಟ್​ನಲ್ಲಿ ಘರ್ಜಿಸಿದ ಎಫೆಕ್ಟ್​ಗೆ ನಿನ್ನೆ ಇದ್ದ ಅಂಗಡಿಗಳೆಲ್ಲ ಇಂದು ನೆಲಸಮವಾಗಿ ಬಿಟ್ಟಿವೆ. ಬಿಡಿಎ ಜಾಗದಲ್ಲಿದ್ದ 40ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟುಗಳನ್ನ ಬಿಡಿಎ ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದು, ಬಿಡಿಎ ಇತಿಹಾಸದಲ್ಲೇ ಅತಿದೊಡ್ಡ ಡೆಮಾಲಿಷನ್ ಮಾಡಿ ಕಟ್ಟಡಗಳನ್ನ ಧರೆಗುರುಳಿಸಿದೆ. ಬಂಡವಾಳ … Continue reading ಬೆಂಗಳೂರಿನಲ್ಲಿ ಮತ್ತೆ ಘರ್ಜಿಸಿದ ಜೆಸಿಬಿ: ಅಕ್ರಮ ಅಂಗಡಿ-ಮುಂಗಟ್ಟುಗಳು ನೆಲಸಮ!