ಜೆಡಿಎಸ್ ಕೋರ್ ಕಮಿಟಿ ಸಭೆ: ಇಂದು ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಚರ್ಚೆ!?

ಬೆಂಗಳೂರು:- ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ಪಕ್ಷದಿಂದ ಪ್ರಜ್ವಲ್ ಉಚ್ಚಾಟನೆ ಬಗ್ಗೆ ಚರ್ಚೆ ಸಾಧ್ಯತೆ ಇದೆ. ಪರಪ್ಪನ ಅಗ್ರಹಾರ ಜೈಲಲ್ಲಿ ಹೆಚ್ ಡಿ ರೇವಣ್ಣ…. ಹೇಗಿತ್ತು ಫಸ್ಟ್ ನೈಟ್..! ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದ ವರಿಷ್ಠರ ಆದೇಶದ ಮೇರೆಗೆ ಅಮಾನತು ಮಾಡಲಾಗಿದೆ. ಅಮಾನತು ಬದಲಾಗಿ ಪಕ್ಷಕ್ಕೆ … Continue reading ಜೆಡಿಎಸ್ ಕೋರ್ ಕಮಿಟಿ ಸಭೆ: ಇಂದು ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಚರ್ಚೆ!?