ಜೆಡಿಎಸ್ ಮುಖಂಡ ಹನುಮಂತು ಕೊಲೆ ಪ್ರಕರಣ: 7 ಮಂದಿ ಅರೆಸ್ಟ್!

ಮೈಸೂರು:- ಜೆಡಿಎಸ್ ಮುಖಂಡ ಹನುಮಂತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರು: ಸಿರಿಧಾನ್ಯ ವಾಣಿಜ್ಯ ಮೇಳದಲ್ಲಿ ಗಮನ ಸೆಳೆದ ಮಿಲಿ! ವಿನೋದ್, ಮೋಹನ್, ಯೋಗ, ಸಂತು, ಆಂಥೋಣಿ, ವೇಣುಗೋಪಾಲ್ ಮತ್ತು ಮಂಜು ಬಂಧಿತರು. ಡಿಸೆಂಬರ್ 22ರಂದು ಮೈಸೂರು ಹೊರವಲಯದ ಬೆಲವತ್ತ ಗ್ರಾಮದಲ್ಲಿ ಜೆಡಿಎಸ್​ ಮುಖಂಡ ಹನುಮಂತು ಕೊಲೆಯಾಗಿತ್ತು. ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದ ಹನುಮಂತುರನ್ನು ಅಡ್ಡಗಟ್ಟಿದ ಕಿಡಿಗೇಡಿಗಳು ಬೈಕ್ ಬೀಳಿಸಿ ಮನಸೋ ಇಚ್ಚೇ ಇರಿದು ಕೊಲೆ ಮಾಡಿದ್ದರು. ಜನರ ಓಡಾಟವಿರುವ ಜಾಗದಲ್ಲಿ ಕ್ಷಣಾರ್ಧದಲ್ಲಿ ನಡೆದು … Continue reading ಜೆಡಿಎಸ್ ಮುಖಂಡ ಹನುಮಂತು ಕೊಲೆ ಪ್ರಕರಣ: 7 ಮಂದಿ ಅರೆಸ್ಟ್!