ಮಂಡ್ಯ : ಲೋಕಸಭಾ ಚುನಾವಣೆಗೆ ಜೆಡಿಎಸ್ ತಯಾರಿ ನಡೆಸಿದ್ದು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ ಮಾಜಿ ಸಚಿವ ಪುಟ್ಟರಾಜು ಎಂಬುದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ.
ನಿಖಿಲ್ಗೆ ಆಹ್ವಾನ ನೀಡಿದ್ದ ಪುಟ್ಟರಾಜು ಆದರೆ ಮಂಡ್ಯ ಲೋಕಸಭಾ ಚುನಾವಣೆಗೆ ಬರಲು ನಿಖಿಲ್ ನಿರಾಕರಣೆ ವ್ಯಕ್ತಪಡಿಸಿದ್ದು ದೇವೇಗೌಡರಿಂದ ಪುಟ್ಟರಾಜುಗೆ ಗ್ರೀನ್ ಸಿಗ್ನಲ್ ಕೂಡ ಸಿಕ್ಕಿದೆ.
ಇದರ ಬೆನ್ನಲ್ಲೆ ಚುನಾವಣೆಗೆ ಪುಟ್ಟರಾಜು ತಯಾರಿ ನಡೆಸಿದ್ದು ಸ್ವಕ್ಷೇತ್ರದ ಮೂಲಕವೇ ಲೋಕಸಭಾ ಅಭ್ಯರ್ಥಿಯ ಸಿಗ್ನಲ್ ನೀಡುತ್ತಿರೋ ಪುಟ್ಟರಾಜು ಬೃಹತ್ ಕಾರ್ಯಕ್ರಮ ಆಯೋಜನೆ ಮೂಲಕ ಎಲೆಕ್ಷನ್ ಪ್ರಿಪ್ರೇಷನ್.?
ಹುಟ್ಟು ಹಬ್ಬದ ನೆಪದಲ್ಲಿ ಸಾವಿರು ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಲಾಗಿದ್ದು ಜೆಡಿಎಸ್ ವರಿಷ್ಠರ ಸೂಚನೆಯಂತೆ ಸಿದ್ಧತೆ ಆರಂಭ ಕೂಡ ಕೈಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅದ್ದೂರಿಯಾಗಿ 60ನೇ ವರ್ಷದ ಹುಟ್ಟು ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವಕಾರ್ಯಕ್ರಮ ಮಾಡಿಕೊಟ್ಟಿದ್ದು ಹಾಗೆ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದರು.
ಅದ್ದೂರಿ ಕಾರ್ಯಕ್ರಮದ ಮೂಲಕ ಎಂಪಿ ಚುನಾವಣೆ ಸ್ಪರ್ಧಿಸುವ ಸಂದೇಶ ರವಾನೆ ಕೊಟ್ರಾ ಮಾಜಿ ಸಚಿವರು ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.