ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್…ಪೆನ್​ಡ್ರೈವ್​ ಗ್ಯಾಂಗ್​ ಎಂದು ಸಚಿವರ ಹೆಸರು ಬಿಚ್ಚಿಟ್ಟ ಜೆಡಿಎಸ್!

ಬೆಂಗಳೂರು:- ಬಿಜೆಪಿ ಮುಖಂಡ ದೇವರಾಜೇಗೌಎ ಅವರ ಅವರು ಪೆನ್​ಡ್ರೈವ್​ ಬಗ್ಗೆ ಡಿಕೆ ಶಿವಕುಮಾರ್ ವಿರುದ್ಧ ಮತ್ತಷ್ಟು ಹೊಸ ಹೊಸ ಆರೋಪಗಳನ್ನು ಮಾಡಿದ್ದಾರೆ. ಇದರ ಬೆನ್ನಲ್ಲೇ ಇತ್ತ ಜೆಡಿಎಸ್​ ಸಿಡಿದೆದ್ದಿದೆ. ರಾಹುಲ್ ದ್ರಾವಿಡ್ ಬಳಿಕ ಟೀಮ್ ಇಂಡಿಯಾದ ಮುಂದಿನ ಹೆಡ್ ಕೋಚ್ ಗೌತಮ್ ಗಂಭೀರ್​!? ಪೆನ್​ಡ್ರೈವ್​ ಹಂಚಿಕೆ ಮಾಡಿದ್ದು ಕುಮಾರಸ್ವಾಮಿ ಎಂದು ಹೇಳಲು ನನಗೆ 100 ಕೋಟಿ ಆಫರ್​ ನೀಡಿದ್ದರು ಎಂದು ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಜೆಡಿಎಸ್​ ಟ್ವೀಟ್ ಮಾಡಿದ್ದು, ಶಿವಕುಮಾರ್ ಪೆನ್ … Continue reading ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್…ಪೆನ್​ಡ್ರೈವ್​ ಗ್ಯಾಂಗ್​ ಎಂದು ಸಚಿವರ ಹೆಸರು ಬಿಚ್ಚಿಟ್ಟ ಜೆಡಿಎಸ್!