HDK Vs SIDDU: ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಹುದ್ದೆ: ಲಜ್ಜೆಗೆಟ್ಟ ಸರ್ಕಾರ: HDK ಕಿಡಿ!

ಬೆಂಗಳೂರು:  ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ. ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ … Continue reading HDK Vs SIDDU: ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಹುದ್ದೆ: ಲಜ್ಜೆಗೆಟ್ಟ ಸರ್ಕಾರ: HDK ಕಿಡಿ!