ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ
ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಉಪಸ್ಥಿತಿಯಲ್ಲಿ ಈ ಪ್ರಕ್ರಿಯೆ ನೆರವೇರಿತು. ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ … Continue reading ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed