Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ದೀಪಾವಳಿಗೆ ಡಬಲ್ ಧಮಾಕಾ ಆಫರ್ ಘೋಷಣೆ

ರಿಲಯನ್ಸ್ ಡಿಜಿಟಲ್ ನಿಂದ ಬಹು ನಿರೀಕ್ಷಿತ ದೀಪಾವಳಿ ಡಬಲ್ ಧಮಾಕಾ ಆಫರ್ ಘೋಷಣೆ ಮಾಡಿದೆ. ಇದರೊಂದಿಗೆ ಗ್ರಾಹಕರಿಗೆ ಒಂದು ವರ್ಷ ಉಚಿತವಾಗಿ ಜಿಯೋಏರ್ ಫೈಬರ್ ಸೇವೆ ದೊರೆಯಲಿದೆ. ದೇಶದಾದ್ಯಂತ ಇರುವ ಎಲ್ಲ ರಿಲಯನ್ಸ್ ಡಿಜಿಟಲ್ ಮಳಿಗೆಗಳಲ್ಲೂ ಈ ಹಬ್ಬದ ಆಫರ್ ದೊರೆಯಲಿದೆ. ಅಂದಹಾಗೆ ಸೆಪ್ಟೆಂಬರ್ 18ರಿಂದ ನವೆಂಬರ್ 3ನೇ ತಾರೀಕಿನವರೆಗೆ ಈ ಕೊಡುಗೆ ಜಾರಿಯಲ್ಲಿರುತ್ತದೆ. ಉಚಿತ ಜಿಯೋಫೈಬರ್ ಸೇವೆ ಪಡೆಯಲ ಗ್ರಾಹಕರು ಹೆಚ್ಚಿನ ಸರ್ಕಸ್ ಮಾಡಬೇಕಿಲ್ಲ. ಯಾವೆಲ್ಲ ಗ್ರಾಹಕರು ಇಪ್ಪತ್ತು ಸಾವಿರ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ … Continue reading Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ದೀಪಾವಳಿಗೆ ಡಬಲ್ ಧಮಾಕಾ ಆಫರ್ ಘೋಷಣೆ