ಜಿಯೋ ಬಳಕೆದಾರರೇ ಇಲ್ಲಿ ಕೇಳಿ .. ಜುಲೈ 3 ರಿಂದ ಹೊಸ ಅನ್‌ಲಿಮಿಟೆಡ್ ಪ್ಲಾನ್‌!

ಮುಂಬೈ:- ಜಿಯೋ ತನ್ನ ಬಳಕೆದಾರರಿಗೆ ಜುಲೈ 3 ರಿಂದ ಜಾರಿಗೆ ಬರುವಂತೆ ಹಲವು ಹೊಸ ಅನಿಯಮಿತ ಯೋಜನೆ ಪ್ರಕಟಿಸಿದೆ ಮಲೆನಾಡಿನಲ್ಲಿ ಮಳೆ ಆರ್ಭಟ.. ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ..! ಹೊಸ ಯೋಜನೆಗಳ ಮೂಲಕ ಕಡಿಮೆ ದರಕ್ಕೆ ಇಂಟರ್ನೆಟ್ ಸೇವೆ ಒದಗಿಸುವ ತನ್ನ ಬದ್ಧತೆಯನ್ನು ಕಂಪನಿ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಭಾರತದಲ್ಲಿ ತನ್ನ 5ಜಿ ಸಂಪರ್ಕವು ಬಹಳ ವೇಗವಾಗಿ ಬೆಳೆಯುತ್ತಿದ್ದು 85% ಪ್ರದೇಶಗಳಿಗೆ ತಲುಪಿದೆ ಎಂದು ತಿಳಿಸಿದೆ. ತಿಂಗಳ ಯೋಜನೆ 189 ರೂ.ಗೆ 2ಜಿಬಿ ಇದ್ದು ವಾರ್ಷಿಕ … Continue reading ಜಿಯೋ ಬಳಕೆದಾರರೇ ಇಲ್ಲಿ ಕೇಳಿ .. ಜುಲೈ 3 ರಿಂದ ಹೊಸ ಅನ್‌ಲಿಮಿಟೆಡ್ ಪ್ಲಾನ್‌!