Job : ಉದ್ಯೋಗ – ಸಂದರ್ಶನಕ್ಕೆ ಹಾಜರಾಗಿ, ಈ ಸಂಸ್ಥೆಯಲ್ಲಿ ನಿಮ್ಮ ವಿದ್ಯಾರ್ಹತೆಗೆ ತಕ್ಕ ಹುದ್ದೆ

ಬೆಂಗಳೂರು:  ನೀವು  ನೌಕರಿ Job  ಹುಡುಕತಾ ಇದ್ದಿರಾ. SSLC / PUC ಯಾವುದೇ ಪದವಿ ಆಗಿದ್ರೆ ಕೂಡಲೆ ಇಲ್ಲಿ ಭೇಟಿ ಕೊಡಿ.  ಇಲ್ಲಿ ವಾಕ್ ಇನ್ ಸಂದರ್ಶನವಿದ್ದು, ಪುರುಷರು ಮತ್ತು ಮಹಿಳೆಯರಿಗೆ ನೇಮಕಾತಿ ಆರಂಭವಾಗಿದೆ.  ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಮ್ಯಾನೇಜರ್, ಸಹಾಯಕ ಮ್ಯಾನೇಜರ್, ಎಚ್.ಆರ್ ಮ್ಯಾನೇಜರ್, ಮೇಲ್ವಿಚಾರಕ, ಕ್ಯಾಷಿಯರ್, ಸೇಲ್ಸ್ ಎಕ್ಚಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ. ಸೇರಿದಂತೆ ಅನೇಕ ಹುದ್ದೇಗಳಿಗೆ ಇಲ್ಲಿ ಅವಕಾಶವಿದೆ. SSLC /PUC ಯಾವುದೇ ಪದವಿ ಮಾಡಿದ್ರು ಇಲ್ಲಿ ಕೆಲಸವಿದ್ದು.  ಜೊತೆಗೆ ವಸತಿ + … Continue reading Job : ಉದ್ಯೋಗ – ಸಂದರ್ಶನಕ್ಕೆ ಹಾಜರಾಗಿ, ಈ ಸಂಸ್ಥೆಯಲ್ಲಿ ನಿಮ್ಮ ವಿದ್ಯಾರ್ಹತೆಗೆ ತಕ್ಕ ಹುದ್ದೆ