Job Interview: ಇಂದು ಬೆಂಗಳೂರಿನಲ್ಲಿ ಉದ್ಯೋಗ ಸಂದರ್ಶನ- ಸೆಲೆಕ್ಟ್ ಆದ್ರೆ ಕೈ ತುಂಬಾ ಸಂಬಳ!

ಬೆಂಗಳೂರು:- ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್​ ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. Ballari: ಅನಾರೋಗ್ಯದಿಂದ CISF ಯೋಧ ಸಾವು! ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇಂದು ಸಂದರ್ಶನ ನಡೆಯಲಿದೆ. ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಿಜಿಕ್ಸ್​​ನಲ್ಲಿ ಎಂ.ಎಸ್ಸಿ … Continue reading Job Interview: ಇಂದು ಬೆಂಗಳೂರಿನಲ್ಲಿ ಉದ್ಯೋಗ ಸಂದರ್ಶನ- ಸೆಲೆಕ್ಟ್ ಆದ್ರೆ ಕೈ ತುಂಬಾ ಸಂಬಳ!