ನಿರುದ್ಯೋಗಿಗಳಿಗೆ ಬಂಪರ್ ಸುದ್ದಿ: ಬೆಂಗಳೂರಿನಲ್ಲಿ ನಾಳೆ ಉದ್ಯೋಗ ಸಂದರ್ಶನ – ತಿಂಗಳಿಗೆ ಲಕ್ಷ- ಲಕ್ಷ ಸಂಬಳ!

ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ಉದ್ಯೋಗಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ನಿಮ್ಹಾನ್ಸ್ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರೆಸಿಡೆಂಟ್​ ಸೈಕಿಯಾಟ್ರಿ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 3, 2024 ಅಂದರೆ ನಾಳೆ ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದು ಬಂಪರ್ ಅವಕಾಶವಾಗಿದೆ. ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, … Continue reading ನಿರುದ್ಯೋಗಿಗಳಿಗೆ ಬಂಪರ್ ಸುದ್ದಿ: ಬೆಂಗಳೂರಿನಲ್ಲಿ ನಾಳೆ ಉದ್ಯೋಗ ಸಂದರ್ಶನ – ತಿಂಗಳಿಗೆ ಲಕ್ಷ- ಲಕ್ಷ ಸಂಬಳ!