ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಬೇಕೆಂದು ಇಚ್ಛಿಸುವವರಿಗೆ ಇಲ್ಲಿದೆ ಸುವರ್ಣಾವಕಾಶ. ಇಂಡಿಯನ್ ನೆವಿಯ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 1800 ಕುಕ್ ಮತ್ತು ಡೆಕ್ ರೇಟಿಂಗ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 10, 2025. ಆಸಕ್ತ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ವೇತನ ರೂ. 38000-90000/-. ಅರ್ಹತೆ ಮತ್ತು ವಯೋಮಿತಿಯ ಮಾಹಿತಿಯನ್ನು ಅಧಿಸೂಚನೆಯಲ್ಲಿ ಪರಿಶೀಲಿಸಿ. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ.
ಸಂಸ್ಥೆಯ ಹೆಸರು: ಇಂಡಿಯನ್ ಮರ್ಚೆಂಟ್ ನೇವಿ
ಪೋಸ್ಟ್ಗಳ ಸಂಖ್ಯೆ: 1800
ಉದ್ಯೋಗ ಸ್ಥಳ: ಭಾರತ
ಪೋಸ್ಟ್ ಹೆಸರು: ಕುಕ್ , ಡೆಕ್ ರೇಟಿಂಗ್
ಸಂಬಳ : ರೂ.38000-90000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ:
ಭಾರತೀಯ ನೌಕಾಪಡೆ ಹಾಗೂ ಈ ಮೇಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಕ್ಷ 10ನೇ ತರಗತಿ ಪಾಸ್ ಆಗಿರಬೇಕು, ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿ:
ಭಾರತೀಯ ನೌಕಾಪಡೆ ಹಾಗೂ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ಮೀರಬಾರದು, ಎಸ್ಸಿ/ಎಸ್ಟಿ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ಸರಕಾರದ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಶುಲ್ಕದ ವಿವರ:
- ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳು: ರೂ.100/-
- ಪಾವತಿ ವಿಧಾನ: ಆನ್ಲೈನ್
- ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ