Navy Recruitment: 10th, PUC ಪಾಸಾಗಿದ್ರೆ ಭಾರತೀಯ ನೌಕಾಪಡೆಯಲ್ಲಿದೆ ಉದ್ಯೋಗಾವಕಾಶ.! ತಿಂಗಳಿಗೆ 90,000 ಸಂಬಳ

ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಬೇಕೆಂದು ಇಚ್ಛಿಸುವವರಿಗೆ ಇಲ್ಲಿದೆ ಸುವರ್ಣಾವಕಾಶ. ಇಂಡಿಯನ್ ನೆವಿಯ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  1800 ಕುಕ್ ಮತ್ತು ಡೆಕ್ ರೇಟಿಂಗ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 10, 2025. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ವೇತನ ರೂ. 38000-90000/-. ಅರ್ಹತೆ ಮತ್ತು ವಯೋಮಿತಿಯ ಮಾಹಿತಿಯನ್ನು ಅಧಿಸೂಚನೆಯಲ್ಲಿ ಪರಿಶೀಲಿಸಿ. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ. ಸಂಸ್ಥೆಯ ಹೆಸರು: … Continue reading Navy Recruitment: 10th, PUC ಪಾಸಾಗಿದ್ರೆ ಭಾರತೀಯ ನೌಕಾಪಡೆಯಲ್ಲಿದೆ ಉದ್ಯೋಗಾವಕಾಶ.! ತಿಂಗಳಿಗೆ 90,000 ಸಂಬಳ