IAF Recruitment 2024: ಭಾರತೀಯ ವಾಯುಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ..! ತಿಂಗಳಿಗೆ ಸಂಬಳ 56,000

ಬೆಂಗಳೂರು: ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಹಾಗೂ ಕೇಂದ್ರ ಸರ್ಕಾರಿ ಉದ್ಯೋಗದ ಸಂಬಳ ಪಡೆಯುವ ಆಸೆ ಇರುವವರು ಇಂಡಿಯನ್‌ ಏರ್‌ಫೋರ್ಸ್‌ 2025 ರ ಜುಲೈನಲ್ಲಿ ಆರಂಭವಾಗುವ ಕೊರ್ಸ್‌ಗಳಿಗೆ ನೇಮಕಾತಿ ಸಂಬಂಧ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ.  ಒಟ್ಟು 304 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Job Alert: ಡಿಗ್ರಿ ಆಗಿದ್ರೆ ಸಾಕು.. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ʼನಲ್ಲಿದೆ ಉದ್ಯೋಗಾವಕಾಶ.! ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. … Continue reading IAF Recruitment 2024: ಭಾರತೀಯ ವಾಯುಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ..! ತಿಂಗಳಿಗೆ ಸಂಬಳ 56,000