KEA Recruitment: PU ಪಾಸಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ.! ತಿಂಗಳಿಗೆ 42 ಸಾವಿರ ಸಂಬಳ

ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 20-02-2024 ರಂದು ಅಧಿಸೂಚಿಸಲಾಗಿತ್ತು. ಆದರೆ ಅರ್ಜಿ ಲಿಂಕ್‌ ಅನ್ನು ಈವರೆಗೆ ಬಿಡುಗಡೆ ಮಾಡಿರಲಿಲ್ಲ. ಆನ್‌ಲೈನ್‌ ಅರ್ಜಿಗೆ ಲಿಂಕ್‌ ಹಾಗೂ ಅರ್ಜಿ ಸಲ್ಲಿಸಲು ಹೊಸ ವೇಳಾಪಟ್ಟಿ ಎರಡನ್ನೂ ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಮುಗಿಸಿ ಸರ್ಕಾರಿ ಹುದ್ದೆಗಾಗಿ ಮುನ್ನೋಡುತ್ತಿರುವ ಆಕಾಂಕ್ಷಿಗಳು ಈಗ ತಪ್ಪದೇ ಆನ್‌ಲೈನ್‌ ಅರ್ಜಿ ಸಲ್ಲಿಸಿ. ಗ್ರಾಮಆಡಳಿತಅಧಿಕಾರಿಅರ್ಜಿಗೆಹೊಸವೇಳಾಪಟ್ಟಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ … Continue reading KEA Recruitment: PU ಪಾಸಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ.! ತಿಂಗಳಿಗೆ 42 ಸಾವಿರ ಸಂಬಳ