ಕನ್ನಡಿಗರಿಗೆ ಉದ್ಯೋಗ ಮೀಸಲು: ವಿರೋಧ ಬೆನ್ನಲ್ಲೇ ಮಸೂದೆ ತಡೆಹಿಡಿದ ಸರ್ಕಾರ!

ಬೆಂಗಳೂರು:- ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಸೂದೆಯನ್ನು ರಾಜ್ಯ ಸರ್ಕಾರ ತಡೆಹಿಡಿದಿದೆ. ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಬುದ್ಧಿಮಾಂದ್ಯೆ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ! ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ … Continue reading ಕನ್ನಡಿಗರಿಗೆ ಉದ್ಯೋಗ ಮೀಸಲು: ವಿರೋಧ ಬೆನ್ನಲ್ಲೇ ಮಸೂದೆ ತಡೆಹಿಡಿದ ಸರ್ಕಾರ!