ವಿಧ್ಯಾರ್ಥಿಗಳಿಗೆ ಶಿಸ್ತು ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸೇರಿಸಿ: ಪಿಜಿಆರ್ ಸಿಂಧ್ಯಾ

ಕೋಲಾರ:- ವಿಧ್ಯಾರ್ಥಿಗಳಿಗೆ ಬದುಕಿನ ಕಲೆ ಕಲ್ಪಿಸುವ ಜೊತೆಗೆ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಶಿಸ್ತು ಮತ್ತು ಕೌಶಲ್ಯವು ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಎಂದು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ರಾಜ್ಯ ಆಯುಕ್ತ ಪಿಜಿಆರ್‌.ಸಿಂಧ್ಯಾ ಅವ್ರು ತಿಳಿಸಿದರು. ನಗರದ ಮಹಿಳಾ ಸಮಾಜ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತಾಲೂಕು ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ನಂತರ ಮಾತನಾಡಿದ ಅವರು ಮಕ್ಕಳಿಗೆ ಎಲ್ಲಾ ಹಂತದ ವಿದ್ಯೆಯನ್ನು ಕಲಿಸುತ್ತದೆ ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸದೇ … Continue reading ವಿಧ್ಯಾರ್ಥಿಗಳಿಗೆ ಶಿಸ್ತು ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸೇರಿಸಿ: ಪಿಜಿಆರ್ ಸಿಂಧ್ಯಾ