ಮಂಗಳೂರು: ಮಾಜಿ ಜೆಡಿಎಸ್ ಶಾಸಕರ ಸೇರ್ಪಡೆಗೆ ಸಚಿವ ಕೆ.ಎನ್ ರಾಜಣ್ಣ ಅಸಮಧಾನ ವಿಚಾರ ‘ವಿರೋಧ ಅಂತಾ ನಾನು ಹೇಳಿಲ್ಲ. ಅಸಮಾಧಾನ ಇದ್ದೆ ಇರುತ್ತೆ ಎಂದು ಮಂಗಳೂರಿನಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ಒಂದು ಮನೆಯಲ್ಲಿ ಅಸಮಾಧಾನ ಇರಲ್ವಾ?, ಆದ್ರೆ, ಪಕ್ಷಕ್ಕೆ ಮಾರಕವಾಗುವ ರೀತಿಯ ಅಸಮಾಧಾನ ಅಲ್ಲ. ಸಾತ್ವಿಕ ವಿರೋಧ ಅಷ್ಟೇ ಎಂದರು.
KN Rajanna: ಕಾಂಗ್ರೆಸ್́ಗೆ ಮಾಜಿ ಜೆಡಿಎಸ್ ಶಾಸಕರ ಸೇರ್ಪಡೆ: ಸಚಿವ ಕೆ.ಎನ್ ರಾಜಣ್ಣ ಅಸಮಾಧಾನ
By AIN Author