ಬ್ಯಾಗ್ ಚೆಕಿಂಗ್ ವೇಳೆ ಬಾಂಬ್ ಇದೆ ಎಂದು ತಮಾಷೆ: ಏರ್ಪೋರ್ಟ್ ನಲ್ಲಿ ವ್ಯಕ್ತಿ ಬಂಧಿಸಿದ ಪೊಲೀಸ್!
ಬೆಂಗಳೂರು:- ಏರ್ಪೋರ್ಟ್ ನಲ್ಲಿ ಬ್ಯಾಗ್ ಚೆಕಿಂಗ್ ವೇಳೆ ಬಾಂಬ್ ಇದೆ ಎಂದು ತಮಾಷೆ ಮಾಡಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. Road Accident: ಟೆಂಪೋಗೆ ಟ್ಯಾಂಕರ್ ಡಿಕ್ಕಿ; ಮೂವರು ದಾರುಣ ಸಾವು! ಕೇರಳದ ಕೊಚ್ಚಿನ್ ಏರ್ಪೋರ್ಟ್ನಲ್ಲಿ ಈ ಪ್ರಸಂಗ ನಡೆದಿದೆ. ಸೆಕ್ಯುರಿಟಿ ಚೆಕ್ಇನ್ ಅಧಿಕಾರಿಗಳು ತಮ್ಮ ಬ್ಯಾಗ್ ತಪಾಸಣೆ ಮಾಡುತ್ತಿದ್ದ ವೇಳೆ, ತನ್ನ ಬ್ಯಾಗ್ನಲ್ಲಿ ಏನೂ ಬಾಂಬ್ ಇಲ್ವಲ್ಲಾ, ಎಂದು ಹೇಳುವ ಮೂಲಕ ತಾನೇ ಅನಾಹುತ ಸೃಷ್ಟಿಸಿಕೊಂಡಿದ್ದಾನೆ. 42 ವರ್ಷದ ಮನೋಜ್ ಕುಮಾರ್ ಕೊಚ್ಚಿಯಿಂದ ಮುಂಬೈಗೆ ಏರ್ … Continue reading ಬ್ಯಾಗ್ ಚೆಕಿಂಗ್ ವೇಳೆ ಬಾಂಬ್ ಇದೆ ಎಂದು ತಮಾಷೆ: ಏರ್ಪೋರ್ಟ್ ನಲ್ಲಿ ವ್ಯಕ್ತಿ ಬಂಧಿಸಿದ ಪೊಲೀಸ್!
Copy and paste this URL into your WordPress site to embed
Copy and paste this code into your site to embed