ನನ್ನನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದರಲ್ಲಿ ಜೋಶಿ ಪಾತ್ರವಿಲ್ಲ: ಯಡಿಯೂರಪ್ಪ
ಧಾರವಾಡ:- ಬಿಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದರಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪಾತ್ರವಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದರು. ಗದಗ: ಅನಿಲ್ ಮೆಣಸಿನಕಾಯಿ ನಮ್ಮ ಜೊತೆಗೆ ಇದ್ದಾರೆ- ಬಸವರಾಜ ಬೊಮ್ಮಾಯಿ ಇದೀಗ ಈ ಆರೋಪಕ್ಕೆ ಸ್ವತಃ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ನನ್ನನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದರಲ್ಲಿ ಜೋಶಿರವರ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದರಲ್ಲಿ ಜೋಶಿರವರ ಪಾತ್ರ ಇಲ್ಲ. ಪ್ರಲ್ಹಾದ್ ಜೋಶಿ … Continue reading ನನ್ನನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದರಲ್ಲಿ ಜೋಶಿ ಪಾತ್ರವಿಲ್ಲ: ಯಡಿಯೂರಪ್ಪ
Copy and paste this URL into your WordPress site to embed
Copy and paste this code into your site to embed