ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟ: ಜನಸಾಮಾನ್ಯರಿಗೆ ತಿಳಿಯಬೇಕು’ ಎಂದ ಹೈಕೋರ್ಟ್!

ಬೆಂಗಳೂರು:-ಜನಸಾಮಾನ್ಯರಿಗೆ ತಿಳಿಯಬೇಕು ಎಂದು ಹೇಳುವ ಮೂಲಕ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್‌ ನ್ಯಾ.ಕೃಷ್ಣ ದೀಕ್ಷಿತ್ ಆದೇಶ ಹೊರಡಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆ ದರ್ಶನ್ ಜಾಮೀನು ಭವಿಷ್ಯ! ಇಂದು ತೀರ್ಪು ಪ್ರಕಟಿಸುವುದಕ್ಕೂ ಮುನ್ನ ನ್ಯಾ.ದೀಕ್ಷಿತ್, “ನಮ್ಮ ಎಲ್ಲ ತೀರ್ಪುಗಳನ್ನು ಇಂಗ್ಲಿಷ್‌ನಲ್ಲಿ ನೀಡುತ್ತಿದ್ದೇವೆ. ಅದು ಜನಸಾಮಾನ್ಯರಿಗೆ ಅರ್ಥವಾಗುವುದು ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ. ಡಿಸೆಂಬರ್ 11 ರಂದು ಭಾರತ ಭಾಷಾ ದಿವಸದ ಪ್ರಯುಕ್ತ ಸಾಂಕೇತಿಕವಾಗಿ ಇಂದು ನ್ಯಾ. ಕೃಷ್ಣ ಎಸ್.ದೀಕ್ಷಿತ್, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ, ನಂಜಾವಧೂತ ಸ್ವಾಮಿ ವಿರುದ್ಧ … Continue reading ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟ: ಜನಸಾಮಾನ್ಯರಿಗೆ ತಿಳಿಯಬೇಕು’ ಎಂದ ಹೈಕೋರ್ಟ್!