ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ!

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಗರೀಕರ ಗಮನಕ್ಕೆ: ಬೆಂಗಳೂರಿನ ಈ ಏರಿಯಾದಲ್ಲಿ ನಾಳೆ ವಿದ್ಯುತ್ ವ್ಯತ್ಯಯ! ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಆರು ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ!