ಶಾಸಕ ಮುನಿರತ್ನಗೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನ: ಕೋರ್ಟ್‌ ಆದೇಶ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ 14 ದಿನ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿದೆ. ಇಂದಿಗೆ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ (SIT) ಪೊಲೀಸರು ಮುನಿರತ್ನ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ವೇಳೆ ಮತ್ತೆ ವಶಕ್ಕೆ ನೀಡುವಂತೆ ಎಸ್‌ಐಟಿ ಕೇಳದ ಹಿನ್ನೆಲೆಯಲ್ಲಿ ಕೋರ್ಟ್‌ ಅ.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿತು. ದಸರಾ ರಜೆ ಪ್ರಯುಕ್ತ ಪ್ರಯಾಣಿಕರಿಗಾಗಿ KSRTC ನಿಂದ ಹೆಚ್ಚುವರಿ … Continue reading ಶಾಸಕ ಮುನಿರತ್ನಗೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನ: ಕೋರ್ಟ್‌ ಆದೇಶ