ಸರಿಗಮಪ ಕಾರ್ಯಕ್ರಮದ ಜ್ಯೂರಿ ಎಸ್.ಬಾಲಿ ನಿಧನ!

ಕನ್ನಡ ಸಂಗೀತ ಲೋಕದ ದಿಗ್ಗಜ, ಬಹು ವಾದ್ಯ ಪರಿಣಿತರಾದ 71 ವರ್ಷದ ಎಸ್. ಬಾಲಿ ಇಂದು ವಿಧಿವಶರಾಗಿದ್ದಾರೆ. Crime News: ಸ್ಕೂಲ ಬ್ಯಾಗ ತರಲು‌ ನಿರಕಾರಿಸಿದ್ದಕ್ಕೆ ಸಹಪಾಠಿಗಳಿಂದ ಚಾಕು ಇರಿತ! ಎಸ್. ಬಾಲಿ ಅವರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಕಾರ್ಯಕ್ರಮದಲ್ಲಿ ಜ್ಯೂರಿ ಮೆಂಬರ್‌ ಆಗಿ ಇತ್ತೀಚಿಗೆ ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ. ಖ್ಯಾತ ವಾದ್ಯಗಾರರು, ಸಂಗೀತ ನಿರ್ದೇಶಕರು, ಸರಿಗಮಪ ವೇದಿಕೆಯ ಜ್ಯೂರಿಯಾಗಿದ್ದ ಶ್ರೀ ಎಸ್.ಬಾಲಸುಬ್ರಹ್ಮಣ್ಯಂ ಅವರು 71ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ. ರಿದಮ್ ಕಿಂಗ್ ಎಂದೇ ಅವರು … Continue reading ಸರಿಗಮಪ ಕಾರ್ಯಕ್ರಮದ ಜ್ಯೂರಿ ಎಸ್.ಬಾಲಿ ನಿಧನ!