ವಿಜಯಪುರ: ಗಾಂಧೀಜಿ ಹೆಸರು ಇಟ್ಟುಕೊಂಡ ಮಾತ್ರಕ್ಕೆ ಪಾವಿತ್ರ್ಯತೆ ಬರೋದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದು ನಕಲಿ ಕಾಂಗ್ರೆಸ್ನ ಅಧಿವೇಶನ, ಅಧಿವೇಶನದಲ್ಲಿ ಇರೋರು ನಕಲಿ ಗಾಂಧಿಗಳು,
ಗಾಂಧೀಜಿ ಹೆಸರು ಇಟ್ಟುಕೊಂಡ ಮಾತ್ರಕ್ಕೆ ಪಾವಿತ್ರ್ಯತೆ ಬರೋದಿಲ್ಲ, ಬಾಬಾ ಸಾಹೇಬ ಅಂಬೇಡ್ಕರ್ ಸ್ಮರಣೆ ಮಾಡಲ್ಲ, ಗಾಂಧಿ ಸ್ಮರಣೆ ಮಾತ್ರ ಮಾಡುತ್ತಾರೆ. ಕಾಂಗ್ರೆಸ್ ಪಕ್ಷವು ದೇಶದಿಂದ ಸರ್ವನಾಶ ಆದ್ರೆ ಸಂವಿಧಾನ ಉಳಿಯುತ್ತೆ ಎಂದು ಹೇಳಿದ್ದಾರೆ.
Merry Christmas 2024: ಕ್ರಿಸ್ಮಸ್ ಹಬ್ಬದ ಇತಿಹಾಸ ತಿಳಿದಿದೆಯಾ..? ಯೇಸು ಕ್ರಿಸ್ತನ ಜನನದ ಬಗ್ಗೆ ಇಲ್ಲಿದೆ ಮಾಹಿತಿ
ಇನ್ನೂ ಸಿಟಿ ರವಿ ಎನ್ಕೌಂಟರ್ ಮಾಡೋಕೆ ಪ್ಲಾನ್ ಆಗಿತ್ತು ಎಂದು ಹೇಳಿದರು. ನಿಷ್ಪಕ್ಷಪಾತ ತನಿಖೆ ಆಗಬೇಕು, ಕಮಿಷನ್ ಕಿವಿಗೆ ಹಿಡಿದ ಫೋನ್ ಬಿಟ್ಟಿಲ್ಲ, ಮೂರು ತಾಸು ಫೋನ್ನಲ್ಲಿ ಮಾತನಾಡುತ್ತಿದ್ದರು ಅದು ಸಹ ತನಿಖೆ ಕಮಿಷನರ್ ಯಾರ ಜೊತೆಗೆ ಮಾತನಾಡಿದ್ದು ಎಂದು ತನಿಖೆ ಆಗಬೇಕು, ಹಾಲಿ ನ್ಯಾಯಾಧೀಶರಿಂದ ಈ ಪ್ರಕರಣದ ತನಿಖೆಯಾಗಬೇಕೆಂದು ಒತ್ತಾಯಿಸಿದರು,