K SET-2024 ಅರ್ಜಿ ಸಲ್ಲಿಸಲು ಆಗಸ್ಟ್‌ 28ರ ವರೆಗೆ ವಿಸ್ತರಣೆ : KEA ಪ್ರಕಟಣೆ!

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕೆ (KSET 2024)ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಆಗಸ್ಟ್ 28ರ ವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ (H Prasanna) ಬುಧವಾರ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಆ.22 ಕೊನೆ ದಿನವಾಗಿತ್ತು. ಸಾರ್ವಜನಿಕರ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಆ.30ರ ಒಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅರ್ಹತಾ ನಿಬಂಧನೆ, ಪರೀಕ್ಷಾ ದಿನಾಂಕ … Continue reading K SET-2024 ಅರ್ಜಿ ಸಲ್ಲಿಸಲು ಆಗಸ್ಟ್‌ 28ರ ವರೆಗೆ ವಿಸ್ತರಣೆ : KEA ಪ್ರಕಟಣೆ!