K – SET Exam: ಜನವರಿ 13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಪಡೆದುಕೊಳ್ಳಲು ಡೌನ್ಲೋಡ್‌ಗೆ ಸೂಚನೆ
ಬೆಂಗಳೂರು: ಜನವರಿ 13ರಂದು ನಡೆಯುವ ಕೆ-ಸೆಟ್ (KSET) ಪರೀಕ್ಷೆಗೆ (Exam) ಹಾಜರಾಗುವ ಅಭ್ಯರ್ಥಿಗಳು http://kea.kar.nic.in ಜಾಲತಾಣದಲ್ಲಿ ಪ್ರವೇಶ ಪತ್ರವನ್ನು (Admission Letter) ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ (S Ramya) ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು ಸರ್ಕಾರದಿಂದ ಮಾನ್ಯವಾಗಿರುವ ನಿಗದಿತ ಬಗೆಯ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಜೊತೆಗೆ ಪ್ರವೇಶಪತ್ರದಲ್ಲಿ ನಮೂದಿಸಿರುವ ಪರೀಕ್ಷಾ … Continue reading K – SET Exam: ಜನವರಿ 13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಪಡೆದುಕೊಳ್ಳಲು ಡೌನ್ಲೋಡ್‌ಗೆ ಸೂಚನೆ
Copy and paste this URL into your WordPress site to embed
Copy and paste this code into your site to embed