ಶಿಗ್ಗಾಂವಿಯಲ್ಲಿ ನಿರಂತರ ಮುನ್ನಡೆ ಕಾಯ್ದುಕೊಂಡ ಕೈ ಅಭ್ಯರ್ಥಿ

ಹಾವೇರಿ: ಶಿಗ್ಗಾಂವಿಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್‌ ಅಭ್ಯರ್ಥಿ  ನಿರಂತರ 13 ನೇ ಸುತ್ತು ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿಗೆ 65,784 ಮತಗಳು ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ ಕೂಡ 75,780 ಮತಗಳ ಪಡೆಯುವ ಮೂಲಕ 9,996 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.