ಕಲಬುರಗಿ:- ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ನಾಲ್ಕು ಲಕ್ಷ ಮೌಲ್ಯದ ಕಬ್ಬು ಸುಟ್ಟು ಕರಕಲಾದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿಯಲ್ಲಿ ಘಟನೆ ನಡೆದಿದ್ದು ರೈತ ಕರಣಪ್ಪಗೆ ಸೇರಿದ 4 ಲಕ್ಷ ಮೌಲ್ಯದ ಕಬ್ಬು ಧಗಧಗ ಹೊತ್ತಿ ಉರಿದಿದೆ.
ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಬಂತಾದ್ರೂ ಅಷ್ಟೊತ್ತಿಗೆ ಕಬ್ಬು ಭಸ್ಮವಾಗಿತ್ತು.