ಕಲಬುರ್ಗಿ: ಲಾರಿಗೆ ಡಿಕ್ಕಿ ಹೊಡೆದ ಕಾರು…ಇಬ್ಬರ ಸಾವು.. ಮತ್ತೋರ್ವನ ಸ್ಥಿತಿ ಚಿಂತಾಜನಕ!

ಕಲಬುರ್ಗಿ:- ಕಲಬುರಗಿಯಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್‌ ಬಳಿ ಅಪಘಾತ ಸಂಭವಿಸಿದೆ. ಶಾಂತಯ್ಯ ಸ್ವಾಮಿ (35) ಹಾಗೂ ಲೋಕೇಶ್‌ (36) ಮೃತರು. ವೇಗವಾಗಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಗುದ್ದಿದ ಕಾರಣ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಇಂದು ಮೈಸೂರಿನಲ್ಲಿ ಸ್ಥಳ ಮಹಜರು.. ದರ್ಶನ್ ಗೆ ಕಂಟಕ ಆಗುತ್ತಾ ಡಿಫೆಂಡರ್ ಕಾರು..! ನೆಲಗೋಗಿ ಕ್ರಾಸ್‌ ಬಳಿ ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದವು. … Continue reading ಕಲಬುರ್ಗಿ: ಲಾರಿಗೆ ಡಿಕ್ಕಿ ಹೊಡೆದ ಕಾರು…ಇಬ್ಬರ ಸಾವು.. ಮತ್ತೋರ್ವನ ಸ್ಥಿತಿ ಚಿಂತಾಜನಕ!