ಕಲಘಟಗಿ( ಧಾರವಾಡ) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಧಾರವಾಡ ಹಾಗೂ ಶಿಶು ಅಭಿವೃದ್ದಿ ಯೋಜನೆ ಸಂಯುಕ್ತ ಆಶ್ರಯದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
Hubballi: ಗ್ರಾಹಕರಲ್ಲಿ ಗುಣಮಟ್ಟದ ವಸ್ತುಗಳ ಜಾಗೃತಿಗಾಗಿ ಕ್ವಾಲಿಟಿ ವಾಕ್!
ಈ ಸಂದರ್ಭದಲ್ಲಿ ಮಾತನಾಡಿದ ಶಶಿ ಅಭಿವೃದ್ಧಿ ಯೋಜನೆ ಅಧಿಕಾರಿ ವಿದ್ಯಾ ಬಡಿಗೇರ,ಈ ಯೋಜನೆ ಅಡಿ
ದೇಶದಲ್ಲಿ ಲಿಂಗ ತಾರತಮ್ಯ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಪರಿಚಯಿಸಿತು. ಹೆಣ್ಣು ಮಗುವನ್ನು ಉಳಿಸಿ ಹೆಣ್ಣು ಮಗುವಿಗೆ ಶಿಕ್ಷಣ ನೀಡಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.