Kalaghatagi: ‘ಬೇಟಿ ಬಚಾವೋ, ಬೇಟಿ ಪಡಾವೋ’ ಜಾಗೃತಿ ಕಾರ್ಯಕ್ರಮ!

ಕಲಘಟಗಿ( ಧಾರವಾಡ) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಧಾರವಾಡ ಹಾಗೂ ಶಿಶು ಅಭಿವೃದ್ದಿ ಯೋಜನೆ ಸಂಯುಕ್ತ ಆಶ್ರಯದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ‌ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. Hubballi: ಗ್ರಾಹಕರಲ್ಲಿ ಗುಣಮಟ್ಟದ ವಸ್ತುಗಳ ಜಾಗೃತಿಗಾಗಿ ಕ್ವಾಲಿಟಿ ವಾಕ್‌! ಈ ಸಂದರ್ಭದಲ್ಲಿ ಮಾತನಾಡಿದ ಶಶಿ ಅಭಿವೃದ್ಧಿ ಯೋಜನೆ ಅಧಿಕಾರಿ ವಿದ್ಯಾ ಬಡಿಗೇರ,ಈ ಯೋಜನೆ ಅಡಿ ದೇಶದಲ್ಲಿ ಲಿಂಗ ತಾರತಮ್ಯ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಪರಿಚಯಿಸಿತು. ಹೆಣ್ಣು ಮಗುವನ್ನು ಉಳಿಸಿ … Continue reading Kalaghatagi: ‘ಬೇಟಿ ಬಚಾವೋ, ಬೇಟಿ ಪಡಾವೋ’ ಜಾಗೃತಿ ಕಾರ್ಯಕ್ರಮ!