BREAKING.. ICSE, CBSE ಸೇರಿ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೇಂದ್ರ ಪಠ್ಯಕ್ರಮ ಬೋಧಿಸುತ್ತಿರುವ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯಾಗಿ ಬೋಧಿಸುವುದನ್ನು ಕಡ್ಡಾಯಗೊಳಿಸಿ ನಿಯಮಾವಳಿಗಳಿಗೆ ತಿದ್ದುಪಡಿ ತಂದು ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಸಿಬಿಎಸ್‌ಇ, ಐಸಿಎಸ್‌ಇ ಮತ್ತು ಅಂತಾರಾಷ್ಟ್ರೀಯ ಮಂಡಳಿ(ಐಬಿ) ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೂ ಇದು ಅನ್ವಯಿಸಲಿದೆ. 2015ರ ಕನ್ನಡ ಭಾಷಾ ಕಲಿಕೆ ಕಾಯಿದೆಯು ಕರ್ನಾಟಕ ಶಿಕ್ಷಣ ಕಾಯಿದೆಯ ಕರ್ನಾಟಕ ಶಿಕ್ಷಣ ಸಂಸ್ಥೆಗಳು (ನಿರಾಕ್ಷೇಪಣಾ ಪತ್ರ ಮತ್ತು ನಿಯಂತ್ರಣ) ನಿಯಮ- 2022ರ ತಿದ್ದುಪಡಿ ತಂದು ಪ್ರಕಟಿಸಿದ್ದ … Continue reading BREAKING.. ICSE, CBSE ಸೇರಿ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ