ಕನ್ನಡ ಚಲನಚಿತ್ರ ನಟ ಗಿರಿ ದಿನೇಶ್ ಹೃದಯಾಘಾತದಿಂದ ನಿಧನ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ನವಗ್ರಹ’ ಸಿನಿಮಾದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಗಿರಿ ದಿನೇಶ್ ಅವರಿಗೆ 45 ವರ್ಷ ವಯಸ್ಸಾಗಿತ್ತು. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿತು. ಏಕಾಏಕಿ ಕುಸಿದು ಬಿದ್ದ ಗಿರಿ ದಿನೇಶ್ ಅವರನ್ನ ಕೂಡಲೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಗಿರಿ ದಿನೇಶ್ ನಿಧನರಾಗಿದ್ದಾರೆ. ಇಂದು ಗಿರಿ ದಿನೇಶ್ ಅಂತ್ಯಕ್ರಿಯೆ ನಡೆಯಲಿದೆ ಎಂದು … Continue reading ಕನ್ನಡ ಚಲನಚಿತ್ರ ನಟ ಗಿರಿ ದಿನೇಶ್ ಹೃದಯಾಘಾತದಿಂದ ನಿಧನ