ಸರ್ಕಾರಿ ಇಲಾಖೆಗಳ ನಾಮಫಲಕ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರದ ಆದೇಶ!

ಬೆಂಗಳೂರು:- ಸರ್ಕಾರಿ ಇಲಾಖೆಗಳ ನಾಮಫಲಕ ಕನ್ನಡ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಆದೇಶ ಹೊರಡಿಸಿದ್ದಾರೆ. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯ ಶೇಕಡ 60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದ್ದಾರೆ. Accident: ಓಮ್ಮಿ ಕಾರು, ಲಾರಿ ನಡುವೆ ಡಿಕ್ಕಿ; ಒಂದೇ ಕುಟುಂಬದ ಮೂವರ ಸಾವು, ಮೂವರಿಗೆ ಗಾಯ! ಕರ್ನಾಟಕ ರಾಜ್ಯದಲ್ಲಿ … Continue reading ಸರ್ಕಾರಿ ಇಲಾಖೆಗಳ ನಾಮಫಲಕ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರದ ಆದೇಶ!