Facebook Twitter Instagram YouTube
    ಕನ್ನಡ English తెలుగు
    Thursday, December 7
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ, ಸಾಧಕರಿಗೆ ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ

    AIN AuthorBy AIN AuthorNovember 18, 2023
    Share
    Facebook Twitter LinkedIn Pinterest Email

    ಬೆಂಗಳೂರು: ನೌಕರರ ಕನ್ನಡ ಸಂಘದ ವತಿಯಿಂದ 68ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಡಾ. ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ:

    Demo

    ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿ ಅವರಣದಲ್ಲಿ ಪಾಲಿಕೆ ನೌಕರರ ಕನ್ನಡ ಸಂಘದ ವತಿಯಿಂದ 68ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ/ಸಾಧಕಿಯರಿಗೆ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಚಾಲನೆ ನೀಡಿದರು.

    ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ:

    ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷರಾದ ಪಾಲನೇತ್ರ, ಕನ್ನಡ ಚಳುವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಗುರುದತ್ತ, ಚಲನಚಿತ್ರರಂಗದ ಸುಂದರ್ ರಾಜ್, ಶಿವಕುಮಾರ್, ರಿಷಿಗೌಡ, ಪ್ರೇಮಗೌಡ, ಕು.ರಕ್ಷಾ ಅಪೂರ್ವ, ಪ್ರತಿಭಾ, ಶ್ರೀಮತಿ ರಕ್ಷಾ, ರವರು ಮತ್ತು ಪತ್ರಿಕಾರಂಗದಲ್ಲಿ ರಕ್ಷಾ , ಮಾಲತೇಶ್, ವಸಂತ್ ಕುಮಾರ್, ಸ್ಮಿತಾ ರಂಗನಾಥ್, ಶೀತಲ್ ಶೆಟ್ಟಿ, ಮಂಜುನಾಥ್, ಅಲ್ಲಾವುದ್ದಿನ್, ಪುರುಷೋತ್ತಮ್, ಕೊಂಡಯ್ಯ,ಪುಟ್ಟರಾಜು, ಪಿ.ಆರ್.ಓ ಸುಚಿತ್ರಾ ಮತ್ತು ಡೊಳ್ಳು ಕುಣಿತ ಕಲಾವಿದ ಡೊಳ್ಳು ಚಂದ್ರು, ಯೋಗ ಕ್ರೀಡಾ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಹಾಗೂ ಬಿಬಿಎಂಪಿ ಕಾರ್ಯನಿರ್ವಹಿಸುತ್ತಿರುವ 20 ಅಧಿಕಾರಿ/ನೌಕರರಿಗೆ ಡಾ. ಪುನೀತ್ ರಾಜ್ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಖ್ಯಾತ ಹಿನ್ನಲೆ ಗಾಯಕಿ ಅನುರಾಧ ಭಟ್ ರವರಿಂದ ಸಂಗೀತ ಸಂಜೆ ಮತ್ತು ಎಂ.ಎಸ್.ಮೂಸಿಕಲ್ಸ್ ಇವೆಂಟ್ಸ್ ಮತ್ತು ಶಿವಂ ನೃತ್ಯ ಶಾಲೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಇದೇ ವೇಳೆ ನೇಪಾಳದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಲೋಗೋ(ಲಾಂಛನ) ಬಿಡುಗಡೆ ಮಾಡಲಾಯಿತು.

    ಸಮಾರಂಭದಲ್ಲಿ ಖ್ಯಾತ ನಟ ರಮೇಶ್ ಅರವಿಂದ್, ಚಲನಚಿತ್ರ ನಟಿಯರಾದ ಶ್ರೀಮತಿ ಭವ್ಯ, ಮಾಜಿ ಮಹಾಪೌರರಾದ ಜೆ.ಹುಚ್ಚಪ್ಪ, ವಿಶೇಷ ಆಯುಕ್ತರುಗಳು, ಪ್ರಧಾನ ಅಭಿಯಂತರರು, ಜಂಟಿ ಆಯುಕ್ತರು, ಪಾಲಿಕೆ ಕನ್ನಡ ಸಂಘದ ಅಧ್ಯಕ್ಷರಾದ ಸಾಯಿಶಂಕರ್, ಪ್ರಧಾನ ಕಾರ್ಯದರ್ಶಿ ಎ.ಅಮೃತ್ ರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


    Share. Facebook Twitter LinkedIn Email WhatsApp

    Related Posts

    HK Patil: ಸಂತರು ಉಗ್ರಗಾಮಿಗಳು ಎಂಬ ಹೇಳಿಕೆ ಸರಿಯಲ್ಲ -ಹೆಚ್ ಕೆ ಪಾಟೀಲ್

    December 7, 2023

    ಬೆಂಗಳೂರು: ಚಂಡಮಾರುತ ಹಿನ್ನೆಲೆ, ಕರ್ನಾಟಕದ 21ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆ

    December 7, 2023

    ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

    December 7, 2023

    Anna Bhagya: ಈ ತಿಂಗಳಿನಿಂದ ಮನೆಯ ಎರಡನೇ ಯಜಮಾನರಿಗೂ ಸಿಗಲಿದೆ ಅನ್ನಭಾಗ್ಯ ಹಣ..!

    December 7, 2023

    Siddaramaiah: ಎಲ್ಲ ಧರ್ಮದವರಿಗೂ ನಮ್ಮ ಸರ್ಕಾರ ರಕ್ಷಣೆ ನೀಡಲಿದೆ – CM ಸಿದ್ದರಾಮಯ್ಯ

    December 7, 2023

    ಆರ್ ಎಸ್ಎಸ್ ನಲ್ಲಿ ಅಂತದ್ದೊಂದು ವ್ಯವಸ್ಥೆ ಇಲ್ಲವೇ ಇಲ್ಲ – ಛಲವಾದಿ ನಾರಾಯಣಸ್ವಾಮಿ

    December 7, 2023

    ರೈತರೇ ಇಲ್ಲಿ ಕೇಳಿ: ಬೆಳೆ ಹಾನಿ ಪರಿಹಾರದ ಮೊದಲ ಕಂತು ಮುಂದಿನ ವಾರ ರಿಲೀಸ್

    December 7, 2023

    ಉದ್ಯಮಿಗೆ ವಂಚನೆ ಕೇಸ್ : ಜೈಲಿನಿಂದ ಚೈತ್ರಾ ಬಿಡುಗಡೆ

    December 6, 2023

    ಜಾತಿ ತಾರತಮ್ಯ ಆರೋಪ: ಗೂಳಿಹಟ್ಟಿ ಶೇಖರ್ ಆರೋಪಕ್ಕೆ RSS ಕೊಟ್ಟ ಸ್ಪಷ್ಟನೆ ಏನು!?

    December 6, 2023

    High Court: ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಪಿಐಎಲ್

    December 6, 2023

    1,500 ರೂಪಾಯಿ ವಿಚಾರಕ್ಕೆ ಗಲಾಟೆ – ಬಾರ್ ನಲ್ಲಿ ಹಾರಿಯೋಯ್ತು ಯುವಕನ ಪ್ರಾಣ

    December 6, 2023

    P. Rajiv: ದೇಶ ಕಟ್ಟಲು ನಿರಂತರ ಹೋರಾಟ ಮಾಡಿದ ಸಂಘಟನೆ RSS -ಪಿ.ರಾಜೀವ್

    December 6, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.