ಬೆಂಗಳೂರು:- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಮಾಧ್ಯಮಗೋಷ್ಠಿ ನಡೆಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
Salman Khan: ಮತ್ತೊಮ್ಮೆ ನಟ ಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ: 2 ಕೋಟಿ ಕೊಡುವಂತೆ ಒತ್ತಾಯ!
ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜೊತೆ ವಿವಿಧ ಸಾಧನೆ ಮಾಡಿದ 50 ಪುರಷರ ಹಾಗೂ 59 ಜನ ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಸಹ ಘೋಷಣೆ ಮಾಡಲಾಗಿದೆ.
ಜಾನಪದ ಕ್ಷೇತ್ರ
ಇಮಾಮಸಾಬ ಎಂ. ವಲ್ಲೆಪನವರ
ಅಶ್ವ ರಾಮಣ್ಣ
ಕುಮಾರಯ್ಯ
ವೀರಭದ್ರಯ್ಯ
ನರಸಿಂಹಲು (ಅಂಧ ಕಲಾವಿದ)
ಬಸವರಾಜ ಸಂಗಪ್ಪ ಹಾರಿವಾಳ
ಎಸ್.ಜಿ. ಲಕ್ಷ್ಮೀದೇವಮ್ಮ
ಪಿಚ್ಚಳ್ಳಿ ಶ್ರೀನಿವಾಸ
ಲೋಕಯ್ಯ ಶೇರ (ಭೂತಾರಾಧನೆ
ಚಲನಚಿತ್ರ-ಕಿರುತೆರೆ
ಹೇಮಾ ಚೌಧರಿ
ಎಂಎಸ್ ನರಸಿಂಹಮೂರ್ತಿ