N Chaluvarayaswamy: ಕನ್ನಡವೆಂಬ ಭಾವ ಸೇತು ವಿಶ್ವದೆಲ್ಲೆಡೆ ಬೆಸೆದಿದೆ: ಎನ್ ಚಲುವರಾಯಸ್ವಾಮಿ

ಕನ್ನಡ ಎಂದರೆ ಕೇವಲ ಭಾಷೆಯಲ್ಲ ಅದೊಂದು ಭಾವ ಸೇತು.ವಿಶ್ವದೆಲ್ಲೆಡೆ ಮನಸ್ಸು, ಸಂಸ್ಕೃತಿಗಳನ್ನು ಬೆಸೆಯುತ್ತಾ ಬೆಳೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು. ಅಮೇರಿಕಾದ ವರ್ಜಿನಿಯಾ ರಾಜ್ಯದ ರಿಚ್ಮಂಡ್ ನಲ್ಲಿ ನಡೆಯುತ್ತಿರುವ ಅಕ್ಕಾ (ಅಮೇರಿಕಾ ಕನ್ನಡ ಸಂಘಟನೆಗಳ ಒಕ್ಕೂಟ) ಸಮ್ಮೇಳನದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. ಕರ್ನಾಟಕದಲ್ಲೇ ಕನ್ನಡದ ಕಾರ್ಯಕ್ರಮಗಳ ಸಂಘಟನೆ ಕಷ್ಟಪಡಬೇಕಾದ ಸಂದರ್ಭದಲ್ಲಿ ಅಮೇರಿಕಾದಲ್ಲಿನ ಕನ್ನಡ‌ದ ಮನಸುಗಳು 1998 ರಲ್ಲೇ ಒಟ್ಟಾಗಿ ಇಷ್ಟೊಂದು ಸಂಘಟಿತರಾಗಿ, ನಿರಂತರವಾಗಿ ನುಡಿ ಹಬ್ಬ ಆಚರಿಸುತ್ತಾ ಬಂದಿರುವುದು ಅಭಿಮಾನದ … Continue reading N Chaluvarayaswamy: ಕನ್ನಡವೆಂಬ ಭಾವ ಸೇತು ವಿಶ್ವದೆಲ್ಲೆಡೆ ಬೆಸೆದಿದೆ: ಎನ್ ಚಲುವರಾಯಸ್ವಾಮಿ