ಭಾರತ ವನಿತೆಯರ ತಂಡದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ವನಿತೆಯರ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಮುಂಬೈನ ವಾಂಖಡೆ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು.
ಭಾರತ ತಂಡ
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಜೆಮಿರಾ ರಾಡ್ರಿಗಸ್, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್, ಸ್ನೇಹ ರಾಣಾ, ಅಮಂಜೋತ್ ಕೌರ್, ರೇಣುಕಾ ಸಿಂಗ್ ಠಾಕೂರ್, ದೀಪ್ತಿ ಶರ್ಮಾ, ಶ್ರೇಯಾಂಕ ಪಾಟೀಲ್.
ಆಸ್ಟ್ರೇಲಿಯಾ ತಂಡ
ಹೀಲಿ, ಲಿಚ್ಫೀಲ್ಡ್, ಪೆರ್ರಿ, ಮೂನಿ, ಮೆಕ್ಗ್ರಾತ್, ಗಾರ್ಡ್ನರ್, ಸದರ್ಲ್ಯಾಂಡ್, ವೇರ್ಹ್ಯಾಮ್, ಅಲಾನಾ ಕಿಂಗ್, ಕಿಮ್ ಗಾರ್ತ್, ಬ್ರೌನ್.