Paralympics: ಬ್ಯಾಡ್ಮಿಂಟನ್‌ನಲ್ಲಿ ಫೈನಲ್‌ ಪ್ರವೇಶಿಸಿದ ಕನ್ನಡಿಗ ಸುಹಾಸ್‌!

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್‌ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸುಹಾಸ್ ಎಲ್‌ ಯತಿರಾಜ್‌ ಅವರು ಫೈನಲ್‌ ಪ್ರವೇಶ ಮಾಡಿದ್ದಾರೆ. ಆ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ಖಚಿತಪಡಿಸಿದ್ದಾರೆ. Anacle: ದಿಢೀರ್ ಮಳೆ; ಕೆರೆಯಂತಾದ ರಸ್ತೆ, ವಾಹನ ಸವಾರರ ಪರದಾಟ! ಈ ಹಿನ್ನೆಲೆ X ಮಾಡಿರುವ ಸಿಎಂ ಸಿದ್ದರಾಮಯ್ಯ, ಪುರುಷರ ಸಿಂಗಲ್ಸ್ SL4 ಪ್ಯಾರಾ-ಬ್ಯಾಡ್ಮಿಂಟನ್‌ನಲ್ಲಿ ಫೈನಲ್ ತಲುಪುವ ಮೂಲಕ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕವನ್ನು ಖಚಿತಪಡಿಸಿದ್ದಕ್ಕಾಗಿ ಸುಹಾಸ್ ಯತಿರಾಜ್ ಅವರಿಗೆ ಅಭಿನಂದನೆಗಳು. https://x.com/siddaramaiah/status/1830587696621793754 ಹಾಸನದ ನಮ್ಮ ಸ್ವಂತ ಮಣ್ಣಿನ ಮಗನಾಗಿ … Continue reading Paralympics: ಬ್ಯಾಡ್ಮಿಂಟನ್‌ನಲ್ಲಿ ಫೈನಲ್‌ ಪ್ರವೇಶಿಸಿದ ಕನ್ನಡಿಗ ಸುಹಾಸ್‌!